ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ತ್ರಿವರ್ಣ ಧ್ವಜ ಮಾರಾಟಕ್ಕೆ ಸಚಿವ ಸುನಿಲ್ ಕುಮಾರ್ ಚಾಲನೆ

ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನದ ಅಂಗವಾಗಿ ಧ್ವಜ ಮಾರಾಟಕ್ಕೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಶ್ರೀ ವಿ.ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೇಯರ್, ಪಾಲಿಕೆ ಸದಸ್ಯರು, ಜಿಲ್ಲಾಡಳಿತದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply