ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ವಸ್ತಿಕ್ ಕುಲಾಲ್ ಪ್ರಥಮ

ಕೋಟ: ಅನಂತೆಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕೋಟ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸ್ವಸ್ತಿಕ್ ಕುಲಾಲ್ ೧೦ಂ ೬೨ಞg ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ

 
 
 
 
 
 
 
 
 

Leave a Reply