Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ಕಾಪು : ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್ ಸೋರಿಕೆ

ಕಾಪು‌ : ರಾಷ್ಟ್ರೀಯ ಹೆದ್ದಾರಿ66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಸುತ್ತಲೂ ಹೊಗೆ ಆವರಿಸಿಕೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಾಪು‌ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!