ಉಡುಪಿ : ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿ ಕೊಳ್ಳಲಾದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಉದ್ಘಾಟಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ವಂದಿಸಿದರು. ಮನಮೋಹನ್ ಕಾರ್ಯಕ್ರಮ ನಿರೂಪಿಸಿದರು.

 

 
 
 
 
 
 
 
 
 
 
 

Leave a Reply