ಶ್ರೀಕೃಷ್ಣಮಠಕ್ಕೆ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಭೇಟಿ

ಶ್ರೀಕೃಷ್ಣಮಠಕ್ಕೆ,ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿಯವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply