ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ

ಈ ಸಂದರ್ಭ ದಲ್ಲಿ ಮಾತನಾಡಿದ ವಿಜಯ್ ಕೊಡವೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಯೊಂದು ಸವಲತ್ತು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳಿಗೊಮ್ಮೆ ಮಾಹಿತಿ ಕಾರ್ಯಕ್ರಮವನ್ನು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮಾಡುತ್ತಾ ಇದ್ದು, ಇಂದು ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಲಾಯಿತು, ಇನ್ನು ಮುಂದಿನ ದಿನಗಳಲ್ಲಿಯೂ ಸಹಾ ಇಂತಹ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭ ದಲ್ಲಿ ಮಿತೇಶ್ ಕಲ್ಮಾಡಿ, ಶಿವಾಜಿ ಪಾರ್ಕ್ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಮೋಹನ್ ಸುವರ್ಣ, ವಾಣಿ,ವಿನಯ್ ಗರ್ಡೆ, ಇನ್ನಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply