ವಿಜಾಪುರ : ರಾಜ್ಯ ಕಾರ್ಯಕಾರಿಣಿ ಸಭೆ

ವಿಜಾಪುರ : ಭಾರತೀಯ ಜನತಾ ಪಾರ್ಟಿ ಕರ್ನಾಟಕ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಿಜಾಪುರ ಜಿಲ್ಲೆಯ ಬಳಮಕರ  ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜೀ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆ. ಲ. ನರೇಂದ್ರ ಬಾಬು, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ವಿವೇಕಾನಂದ ಡಬ್ಬಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply