ಕನ್ಫ್ಯೂಸ್ ಬೇಡ…ವೀಕೆಂಡ್ ಕರ್ಫ್ಯೂ ಇದೆ.

ಕನ್ಫ್ಯೂಸ್ ಬೇಡ. 03.07.2021, ಶನಿವಾರ  & 04.07.2021, ಆದಿತ್ಯವಾರ ವೀಕೆಂಡ್ ಕರ್ಫ್ಯೂ ಇದೆ.

ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಮಧ್ಯಾನ್ಹ 2 ಗಂಟೆಯವರೆಗೆ ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply