ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಓಮ್ನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ಮೃತಪಟ್ಟಿದ್ದಾರೆ. ವೇಣೂರು ಸಮೀಪದ ವಾಮನ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಡಗು ತಿಟ್ಟಿನ ಯಕ್ಷಗಾನ ಮೇಳದಲ್ಲಿ ಹಾಗೂ ಚಿಕ್ಕಮೇಳದಲ್ಲಿ ಯಕ್ಷ ಕಲಾವಿದರಾಗಿದ್ದರು.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.