ದೆಹಲಿಯ ವಿವಿಧ ಸಭೆಗಳಲ್ಲಿ ಶ್ರೀ ಯಶ್ ಪಾಲ್ ಸುವರ್ಣ ಭಾಗಿ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ದೆಹಲಿಯಲ್ಲಿ ಆಯೋಜಿಸಿದ್ದ OBC INTELLECTUAL MEET ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೂ, ಕೇಂದ್ರ ಅರಣ್ಯ ಖಾತೆ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ರವರು ಉಪಸ್ಥಿತರಿದ್ದರು, ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಕೆ ಲಕ್ಷ್ಮಣ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
 
 
 
 
 
 
 
 
 
 
 

Leave a Reply