ಶಾಸಕ ಯಶಪಾಲ್ ಸುವರ್ಣ ಬಂಧನ

ಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರುಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಪ್ರತಿಭಟನೆಯಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply