ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪತಂಜಲಿ ಯೋಗ ಸಮಿತಿ, ಉಡುಪಿ
​​
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಉಡುಪಿ ಜಿಲ್ಲೆಯ 75 ಶಾಲಾ, ಕಾಲೇಜುಗಳು, ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿ ಉಡುಪಿಯು ಹಮ್ಮಿಕೊಂಡಿದ್ದು, ಈಗಾಗಲೇ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯಕರ್ತರು ವಿವಿಧ ಸಂಸ್ಥೆಗಳನ್ನು ಸಂಪರ್ಕಿಸಿ, ಯೋಗ ಪ್ರಾತ್ಯಕ್ಷಿಕೆ ನೀಡಿ, 21-06-2022ರಂದು ಯೋಗ ದಿನವನ್ನು ಸುಗಮವಾಗಿ ಆಯೋಜಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಯೋಗ ಪ್ರಾರ್ಥನೆ, ಆಯುಷ್ ಮಾರ್ಗಸೂಚಿಯಲ್ಲಿ ತಿಳಿಸಿದ ಲಘು ವ್ಯಾಯಾಮ, ಯೋಗಾಸನಗಳು, ಪ್ರಾಣಾಯಾಮ ಹಾಗೂ ಶಾಂತಿ ಮಂತ್ರವನ್ನೊಳಗೊಂಡಿರುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿಶ್ವ ಯೋಗ ದಿನಾಚರಣೆಯ.​​

 
 
 
 
 
 
 
 
 
 
 

Leave a Reply