ಸೂರ್ಯಾಸ್ತಮಾನ ~ ಕ್ಲಿಕ್: ಸುಶಾಂತ್ ಕೆರೆಮಠ

ಖಗೋಳ ಶಾಸ್ತ್ರದಲ್ಲಿ ಸೂರ್ಯೋದಯ ಪೂರ್ವ ಮತ್ತು ಸೂರ್ಯಾಸ್ತಮಾನ ಪಶ್ಚಿಮ ಎಂದು ಹೇಳುವುದಾದರೂ, ವೆತ್ಯಾಸವಿರುತ್ತದೆ ಸೂರ್ಯ ಯಾವುದೇ ಸ್ಥಳದಲ್ಲಿದ್ದರೂ ಕರಾರುವಾಕ್ಕಾಗಿ ಪೂರ್ವದಲ್ಲೇಯೇ ಉದಯವಾಗಿ ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು ಆ ದಿನಗಳನ್ನು ಈಕ್ವಿನಾಕ್ಸ್ (equinox)ಎಂದು ಕರೆಯುತ್ತಾರೆ ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ ,12 ಗಂಟೆಗಳಾಗಿ ಹಂಚಿಕೊಳ್ಳುತ್ತವೆ.  ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ~ Geethanjali

 
 
 
 
 
 
 
 
 
 
 

Leave a Reply