ತಿರುಪತಿ ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು

ಉಡುಪಿ ಶ್ರೀ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ತಿರುಪತಿ ಶ್ರೀ ವೆಂಕಟೇಶ್ವರ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು ಸ್ವಾಮೀಜಿಯವರನ್ನು ಸ್ವಾಗತಿಸಿದರು.

 
 
 
 
 
 
 
 
 
 
 

Leave a Reply