Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ದಿನಕ್ಕೆ ಒಂದು ಸಾವಿರ ಭಕ್ತರಿಗೆ ಮಾತ್ರ ಅಯ್ಯಪ್ಪನ ದರ್ಶನ

ಕೇರಳ: ಜಗತ್ ಪ್ರಸಿದ್ಧ ಯಾತ್ರಾಸ್ಥಳ ಶಬರಿ ಮಲೆಯ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತರಿಗೆ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಗೊಳಿಸಿದೆ.

ಕೊರೋನಾ ಅತಿಯಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನೂತನ ಕ್ರಮಕ್ಕೆ ಸರಕಾರ ಮುಂದಾಗಿದೆ. ಈ ಹೊಸ ಮಾರ್ಗಸೂಚಿ ಯಂತೆ ಪ್ರತಿದಿನ ಕೇವಲ ಒಂದು ಸಾವಿರ ಭಕ್ತಾದಿಗಳಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆದರೆ ವಾರಾಂತ್ಯದಲ್ಲಿ 2 ಸಾವಿರ ಯಾತ್ರಾರ್ಥಿಗಳಿಗೆ ಪ್ರವೇಶಾವಕಾಶವಿದ್ದು, ಇದಲ್ಲದೆ ಯಾತ್ರೆಗೆ ಹೋಗುವ ಎಲ್ಲಾ ಭಕ್ತರೂ ಶಬರಿಮಲೈ ವೆಬ್ ಸೈಟ್ ಪೋರ್ಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚನೆ ಸರ್ಕಾರ ಸೂಚಿಸಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!