ಡಿ.10 ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನದಲ್ಲಿ ದೀಪೋತ್ಸವ

ಚಿಟ್ಪಾಡಿ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವಸ್ಥಾನದಲ್ಲಿ ಡಿ:10 ರಂದು ರಾತ್ರಿ 7:30 ಕ್ಕೆ ಕಾರ್ತಿಕ ದೀಪೋತ್ಸವ ನಡೆಯಲಿದ್ದು ಆ ಪ್ರಯುಕ್ತ ಸಂಜೆ 5:30 ರಿಂದ ವಲಯ ಬ್ರಾಹ್ಮಣ ಸಭಾದ ವತಿಯಿಂದ ಸಂಗೀತ ಕಾರ್ಯಕ್ರಮ ಜರಗಲಿದೆ.

 
 
 
 
 
 
 
 
 
 
 

Leave a Reply