ಅಖಂಡ ಉದಯಾಸ್ತಮಾನ ಗೀತಾ ಪಾರಾಯಣ ಉದ್ಘಾಟನೆ

ಅಖಂಡ ಉದಯಾಸ್ತಮಾನ ಗೀತಾ ಪಾರಾಯಣದ ಉದ್ಘಾಟನೆ ಪರಮಪೂಜ್ಯ ಅದಮಾರು ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ನೆರವೇರಿಸಿದರು. ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರು, ಹಾಗೂ ಶ್ರೀ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply