ಕಾಪು ಹೊಸ ಮಾರಿಗುಡಿಯ ಸುಗ್ಗಿ ಮಾರಿಪೂಜೆ ವಿಜೃಂಭಣೆಯಿಂದ ನಡೆಯಲಿದೆ~ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ

ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಮಾರ್ಚ್ 23 ಮತ್ತು 24ರಂದು ನಡೆಯಲಿರುವ ಸುಗ್ಗಿ ಮಾರಿಪೂಜೆಯು ವರ್ಷಂಪ್ರತಿಯಂತೆ ಈ ಭಾರಿ ಕೂಡಾ ವಿಜೃಂಭಣೆಯಿಂದ ಜರಗಲಿರುವುದು. 

ಭಕ್ತಾದಿಗಳು ಸರಕಾರದ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ ಸ್ಪಷ್ಟನೆ 

 
 
 
 
 
 
 
 
 
 
 

Leave a Reply