ಶ್ರೀ ರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ವಿಶೇಷ ಪೂಜೆ

ಉಡುಪಿ : ಶ್ರೀಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರು,ಅಷ್ಟಮಠದ ಸ್ವಾಮಿಗಳವರ ವೃಂದಾವನ ಸಮುಚ್ಛಯದಲ್ಲಿರುವ ಪಲಿಮಾರು ಮಠದ ಪರಂಪರೆಯ ಶ್ರೀ ರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರೊಂದಿಗೆ ಅರ್ಘ್ಯ ಪಾದ್ಯಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.

 
 
 
 
 
 
 
 
 
 
 

Leave a Reply