Janardhan Kodavoor/ Team KaravaliXpress
23.6 C
Udupi
Thursday, December 8, 2022
Sathyanatha Stores Brahmavara

ಅದಮಾರು ಶ್ರೀ ಈಶಪ್ರಿಯ ಶ್ರೀಪಾದರಿಂದ ಕೃಷ್ಣಾರ್ಘ್ಯ 

ಸೆ. ೧೧ ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು  ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆಯನ್ನು ನೆರವೇರಿಸಿ ರಾತ್ರಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು  ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿ (12 .16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ  ಅರ್ಘ್ಯ ನೀಡಿದರು.ಬಳಿಕ  ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.

ಅರ್ಘ್ಯಪ್ರಧಾನ ನಡೆದ ಸಂದರ್ಭದಲ್ಲಿ  ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಮಧ್ವ ಸರೋವರದ ದೃಶ್ಯ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!