ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಹುಣ್ಣಿಮೆಯಂದು ವರ್ಷ೦ಪ್ರತಿ ನಡೆಯುವ ದೀಪೋತ್ಸವವು ನಡೆಯಿತು.ಆಡಳಿತದಾರರಾದ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಂಗಪೂಜೆ, ರಜತ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

 
 
 
 
 
 
 
 
 
 
 

Leave a Reply