ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ ವಿಧಿ-ವಿಧಾನ, ಅರ್ಚನೆ-ಪಾರಾಯಣ, ವಿಶೇಷ ಸಮರ್ಪಣೆ, ಬಾಗಿನದಾನ-ಕನ್ನಿಕಾ ಪೂಜೆ, ಅನ್ನಸಂತರ್ಪಣೆ ಮುಂತಾದ ವಿವಿಧ ಉಪಾಸನಾ ಅನುಷ್ಠಾನಗಳೊಂದಿಗೆ ನೆರೆವೇರುವ ಆರಾಧನೆಯೇ ತ್ರಿಕಾಲಪೂಜೆ.  
 
 
 
 
 
 
 
 
 
 
 

Leave a Reply