ಕೃಷ್ಣಮಠಕ್ಕೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಭೇಟಿ

ಕೃಷ್ಣಮಠಕ್ಕೆ,ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನಿಲ್ ಪುರಾಣಿಕ್ ಹಾಗೂ ನಟಿ ಸನಾತನಿಯವರು ಭೇಟಿ ನೀಡಿ,ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

 
 
 
 
 
 
 
 
 

Leave a Reply