ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ದೀಪೋತ್ಸವ

ಇತಿಹಾಸ ಪ್ರಸಿದ್ಧ ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ, ಕಾರ್ತಿಕಮಾಸದಲ್ಲಿ ನಡೆಯುವ ದೀಪೋತ್ಸವವು ನಡೆಯಿತು. ರಂಗಪೂಜೆ, ಸಾಮೂಹಿಕ ಪ್ರಾರ್ಥನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಂತ್ರಿಗಳಾದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.

 
 
 
 
 
 
 
 
 
 
 

Leave a Reply