Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಸೋದೆ: ಯತಿತ್ರಯರನ್ನು ಭೇಟಿ ಮಾಡಿದ ಪ್ರಮೋದ್ ಮಧ್ವರಾಜ್

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಶ್ರೀಪ್ರಮೋದ್ ಮಧ್ವರಾಜ್ ಅವರು ಸೋದೆ ವಾದಿರಾಜ ಮಠಕ್ಕೆ ಆಗಮಿಸಿ ಶ್ರೀವಾದಿರಾಜ ಗುರುಸಾರ್ವಭೌಮರ ಹಾಗೂ ಶ್ರೀಭೂತರಾಜರ ದರ್ಶನವನ್ನು ಪಡೆದು , ಚಾತುರ್ಮಾಸ್ಯ ವ್ರತನಿರತರಾದ ಸೋದೆ ಶ್ರೀ ವಿಶ್ವವಲ್ಲಭ ತೀರ್ಥರನ್ನು , ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥರನ್ನು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆ ಪಡೆದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!