ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ

ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರ ಗುರುಗಳಾದ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಪ್ರಯುಕ್ತ ಶ್ರೀ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಅವರ ವೃಂದಾವನಕ್ಕೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು

 
 
 
 
 
 
 
 
 
 
 

Leave a Reply