ಶ್ರೀಲಕ್ಷ್ಮೀಪ್ರಿಯ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಅಂಗವಾಗಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಉಡುಪಿ: ಶೀರೂರು ಮಠದ ಯತಿಪರಂಪರೆಯ ಶ್ರೀಲಕ್ಷ್ಮೀಪ್ರಿಯ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀವೇದವರ್ಧನ ತೀರ್ಥರು ಶ್ರೀಕೃಷ್ಣಮಠದ ವೃಂದಾವನ ಸಮುಚ್ಛಯದಲ್ಲಿರುವ ಅವರ ಮೂಲವೃಂದಾವನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 
 
 
 
 
 
 
 
 
 
 

Leave a Reply