ಶ್ರೀ ಕೃಷ್ಣಮಠದಲ್ಲಿ, ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ರಥೋತ್ಸವ

ಉಡುಪಿ : ಶ್ರೀ ಕೃಷ್ಣಮಠದಲ್ಲಿ, ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ರಥೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು.

 

ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉತ್ಸವದಲ್ಲಿ ಪಾಲ್ಗೊಂಡಿದ್ದರು.ನಂತರ ಪರ್ಯಾಯ ಶ್ರೀಪಾದರು ಪಲ್ಲಪೂಜೆ ನೆರವೇರಿಸಿದರು.

 
 
 
 
 
 
 
 
 
 
 

Leave a Reply