ಸೋದೆ ಕ್ಷೇತ್ರದಲ್ಲಿ ವಾರ್ಷಿಕ ರಥೋತ್ಸವದ ಪೂರ್ವಭಾವಿ ಧಾರ್ಮಿಕ ವಿಧಿವಿಧಾನ ಸಂಪನ್ನ

 ಫಾಲ್ಗುಣ ಶುದ್ಧ ಅಷ್ಟಮೀ ಸೋಮವಾರ ಸೋದೆ ರಮಾ ತ್ರಿವಿಕ್ರಮ ದೇವರ ವಾರ್ಷಿಕ ರಥೋತ್ಸವದ ಪೂರ್ವಭಾವಿಯಾಗಿ ದೇವತಾ ಪ್ರಾರ್ಥನೆ , ಭೇರಿತಾಡನ ಹಾಗೂ ಅಂಕುರಾರೋಪಣ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

 

ಧಾರ್ಮಿಕ ವಿಧಿ ವಿಧಾನಗಳನ್ನು ದಿವಾನರಾದ ಶ್ರೀನಿವಾಸ ತಂತ್ರಿ ಮಾರ್ಗದರ್ಶನದಲ್ಲಿ ವಿದ್ವಾನ್ ಶ್ರೀಗಿರಿರಾಜ ಉಪಾಧ್ಯಾಯ‌ ನಡೆಸಿದರು.

 
 
 
 
 
 
 
 
 
 
 

Leave a Reply