ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಧಾರ್ಮಿಕ ವಿದಿವಿಧಾನಗಳು ಸಂಪನ್ನ

ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ನವೀಕೃತ ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗು ರಾಶಿಪೂಜಾ ಮಹೋತ್ಸವಡಾ ಅಂಗವಾಗಿ ಗುರುವಾರದಂದು ಬಿಂಬಶುದ್ಧಿ, ಅಷ್ಟ ಬಂಧ, ಶಕ್ತಿ ಹೋಮ, ನವಕಪ್ರಧಾನ, ಅಥರ್ವಶೀರ್ಷ ಗಣಯಾಗ ಮತ್ತು ಮಹಾ ಸುದರ್ಶನ ಹೋಮ, ಬಲಿಪೀಠ ಪ್ರತಿಷ್ಠೆ ಹಾಗೂ ಶಾಂತಿ ಪ್ರಾಯಶ್ಚಿತ ಹೋಮಗಳು ಸಂಪನ್ನಗೊಂಡವು.  

 
 
 
 
 
 
 
 
 
 
 

Leave a Reply