“ವಿಶ್ವಾರ್ಪಣಮ್” ಉತ್ಸವದ ಆಮಂತ್ರಣ ಪತ್ರಿಕೆ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಪರ್ಯಾಯ ಅದಮಾರು ಮಠದ ಶ್ರೀಪಾದದ್ವಯರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಅನುಗ್ರಹಿಸಿದರು.

 
 
 
 
 
 
 
 
 
 
 

Leave a Reply