Janardhan Kodavoor/ Team KaravaliXpress
24.6 C
Udupi
Tuesday, July 5, 2022
Sathyanatha Stores Brahmavara

ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ

ನವದೆಹಲಿ :  ಕಾಂಗ್ರೆಸ್ ಅಧಿನಾಯಕಿ ಯನ್ನು ಕಾಂಗ್ರೆಸ್ ಮುಂಖಡರು ಇದೀಗ ಮನವೊಲಿಸುವಲ್ಲಿ ಯಶಸ್ಸು ಆಗಿದ್ದಾರೆ. ಹೀಗಾಗಿ ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರೆದಿದ್ದಾರೆ.
ಆಗಸ್ಟ್ 10ಕ್ಕೆ ನನ್ನ ಎಐಸಿಸಿ ಆಧ್ಯಕ್ಷೆಯಾಗಿ ಮುಂದುವರಿಕೆ ಅವಧಿ ಮುಕ್ತಾಯಗೊಂಡಿದೆ ಎಂಬುದಾಗಿ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಮುಂದಾಗಿದ್ದರು.


ಇಂದು ಮಹತ್ವದ CWC ಸಭೆ ನಡೆಯಿತು. ಗಾಂಧಿ ಕುಟುಂಬದವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂಬುದಾಗಿ ಕೆಲ ಕಾಂಗ್ರೆಸ್ ನಾಯಕರ ಒಂದು ಬಣ ಬೆಂಬಲಿಸಿದ್ರೇ.. ಮತ್ತೆ ಗಾಂಧಿ ಕುಟುಂಬದವರೇತರರು ಎಐಸಿಸಿ ಅಧ್ಯಕ್ಷ ರಾಗಿ ನೇಮಕಕ್ಕೆ ಬೆಂಬಲ ಸೂಚಿಸಿದ್ದರು.
ಈ ಬಳಿಕ ಸೋನಿಯಾ ಗಾಂಧಿಯವರೇ ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಮುಂದು ವರೆಯುವಂತೆ ಮನವೊಲಿಸಿದ್ದ ರಿಂದಾಗಿ ಇದೀಗ ಅವರೇ ಮುಂದುವರೆದಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!