ಶ್ರೀ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ನಾಗದೇವರಿಗೆ ವಿಶೇಷ ಪೂಜೆ

ಶ್ರೀ ಕೃಷ್ಣ ಮಠದಲ್ಲಿ,ಸೋದೆ ಶ್ರೀ ವಾದಿರಾಜ ಶ್ರೀಪಾದರಿಂದ ಪ್ರತಿಷ್ಠಿತ ಸುಬ್ರಹ್ಮಣ್ಯ ದೇವರ ಗುಡಿಯಲ್ಲಿ ನಾಗರಪಂಚಮಿ ಪ್ರಯುಕ್ತ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನಾಗದೇವರಿಗೆ ವಿಶೇಷ ಪೂಜೆ ನೆರವೇರಿಸಿದರು.

 
 
 
 
 
 
 
 
 

Leave a Reply