ಪ್ರತಿಭಟನಾ ನಿರತರಾಗಿದ್ದ ಸಿದ್ದರಾಮಯ್ಯ ಮತ್ತು ಡಿಕೆಶಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಯುಪಿಯಲ್ಲಿನ ಘಟನೆಯನ್ನು ಖಂಡಿಸಿ, ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಯುಪಿಯಲ್ಲಿ ಇಂದು ಪೊಲೀಸರು ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿ, ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಅಹೋರಾತ್ರಿ ಧರಣಿಯಲ್ಲಿ ನಿರತರಾಗಿದ್ದರು. ಇಂತಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

 
 
 
 
 
 
 
 
 
 
 

Leave a Reply